ನಿಮ್ಮ ಸೇವೆಯೆ ನಮಗೆ ಆಧ್ಯತೆ

ನಿಮ್ಮ ಸೇವೆಯೆ ನಮಗೆ ಆಧ್ಯತೆ
ಅರ್ಜಿಯನ್ನ ಹೇಗ ಸಲ್ಲಿಸುವುದು ಮತ್ತು ಹೇಗೆ ಅದರ ಸ್ಥಿತಿ ಹೇಗೆ ತಿಳಿಯುವುದು ಕ್ಲಿಕ್‌ ಮಾಡಿ ತಿಳಿಯಿರಿ.

Latest Admissions

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme) ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

(ನಿಮ್ಮ ಸೇವೆಯ ನಮಗೆ ಆಧ್ಯತೆ) ನಾವು ಕೊಟ್ಟಂತಹ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ -ಜಾಹಿರಾತು ಕ್ಲಿಕ್‌ ಮಾಡುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಿ. ಧನ್ಯವಾದಗಳೋಂದಿಗೆ ನಿಮ್ಮ‌, "ಪ್ರಶಾಂತ್‌ ವಿಶ್ವಾನಾಥ್".
GOOGLE NEWS-SPKSEVA KENDRA

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme) ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme) ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme) ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಎಲ್ಲರಿಗೂ ಶುಭದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು (Central Government and State Government) ರಾಜ್ಯದ ಜನರಿಗೆ ಅನುಕೂಲವಾಗುವಂತೆ ಅನೇಕ ಸರ್ಕಾರಿ ಯೋಜನೆಗಳನ್ನು ಪ್ರಾರಂಭಿಸುತ್ತಲೇ ಇರುತ್ತವೆ, ಅವುಗಳಲ್ಲಿ ಒಂದು (Free Sewing Machine Scheme) ಉಚಿತ ಹೊಲಿಗೆ ಯಂತ್ರ ಯೋಜನೆ, ಇದರ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಮಹಿಳೆಯರು (Free Sewing Machine Scheme) ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಪ್ರಾರಂಭಿಸಿದ್ದಾರೆ.

ನೀವು ಸಹ ಉಚಿತ ಹೊಲಿಗೆ ಯಂತ್ರ (Free Sewing Machine Scheme) ಯೋಜನೆಯಡಿ ಅರ್ಜಿ ಸಲ್ಲಿಸಿ ಯಂತ್ರವನ್ನು ಪಡೆಯಲು ಬಯಸಿದರೆ, ಈ ಲೇಖನವು ನಿಮಗಾಗಿ ಮಾತ್ರ, ಈ ಲೇಖನದಲ್ಲಿ ನಾವು ಈ ಯೋಜನೆಯ ಬಗ್ಗೆ ನಿಮಗೆ ಮಾಹಿತಿಯನ್ನು ನೀಡುತ್ತದೆ. ಅಡಿಯಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜೊತೆಗೆ, (Free Sewing Machine Scheme) ಉಚಿತ ಹೊಲಿಗೆ ಯಂತ್ರವನ್ನು ಪಡೆಯುವ ಸಂಪೂರ್ಣ ಪ್ರಕ್ರಿಯೆಯನ್ನು ಸಹ ನಾವು ನಿಮಗೆ ತಿಳಿಸುತ್ತೇವೆ. 

ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing Machine Scheme) ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ (Devaraja Urs backward classes development corporation) ಹಿಂದುಳಿದ ವರ್ಗಗಳ ಪ್ರವರ್ಗ-1, 2, 3ಎ ಮತ್ತು 3ಬಿಗೆ ಸೇರಿದ ಬಡ ಕುಟುಂಬದ ಮಹಿಳೆಯರಿಗೆ ಸ್ವ-ಉದ್ಯೋಗ ಕೈಗೊಳ್ಳಲು ಹೊಲಿಗೆ ಯಂತ್ರಗಳನ್ನು (Free Sewing Machine Scheme) ವಿತರಿಸುವ ಸ್ವಾವಲಂಭಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು, ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

How to apply:ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿ ಸಮೇತ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ್ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ 20 ಫೆಬ್ರವರಿ 2023 ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:

1. ಆದಾರ್ ಕಾರ್ಡ್

2. ರೇಷನ್ ಕಾರ್ಡ್

3. ಜಾತಿ ಮತ್ತು ಆದಾಯ ಪ್ರಮಾಣ ಪತ್ರ

4. ಹೊಲಿಗೆ ಕಲಿತಿರುವ ಬಗ್ಗೆ ಪ್ರಮಾಣ ಪತ್ರ

Contact Us For Online Apply