(ನಿಮ್ಮ ಸೇವೆಯ ನಮಗೆ ಆಧ್ಯತೆ) ನಾವು ಕೊಟ್ಟಂತಹ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ -ಜಾಹಿರಾತು ಕ್ಲಿಕ್ ಮಾಡುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಿ. ಧನ್ಯವಾದಗಳೋಂದಿಗೆ ನಿಮ್ಮ, "ಪ್ರಶಾಂತ್ ವಿಶ್ವಾನಾಥ್".
National Water Development Agency 40 jobs ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ – NWDA
ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ 40 ಜೂನಿಯರ್ ಇಂಜಿನಿಯರ್, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ.
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ(D/o WR, RD & GR, M/o ಜಲ ಶಕ್ತಿ, ಭಾರತ ಸರ್ಕಾರ) 18-20, ಸಮುದಾಯ ಕೇಂದ್ರ, ಸಾಕೇತ್, ನವದೆಹಲಿ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ