ನಿಮ್ಮ ಸೇವೆಯೆ ನಮಗೆ ಆಧ್ಯತೆ

ನಿಮ್ಮ ಸೇವೆಯೆ ನಮಗೆ ಆಧ್ಯತೆ
ಅರ್ಜಿಯನ್ನ ಹೇಗ ಸಲ್ಲಿಸುವುದು ಮತ್ತು ಹೇಗೆ ಅದರ ಸ್ಥಿತಿ ಹೇಗೆ ತಿಳಿಯುವುದು ಕ್ಲಿಕ್‌ ಮಾಡಿ ತಿಳಿಯಿರಿ.

ಸಮಾಜ ಕಲ್ಯಾಣ ಇಲಾಖೆಯಿಂದ 27,000 ಎಸ್ ಸಿ & ಎಸ್ ಟಿ ಅಭ್ಯರ್ಥಿಗಳಿಗೆ ಖಾಸಗಿ ಕ್ಷೇತ್ರದ ಉದ್ಯೋಗಕ್ಕಾಗಿ ತರಬೇತಿ: ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 27,000 ಎಸ್ ಸಿ & ಎಸ್ ಟಿ ಅಭ್ಯರ್ಥಿಗಳಿಗೆ ಖಾಸಗಿ ಕ್ಷೇತ್ರದ ಉದ್ಯೋಗಕ್ಕಾಗಿ ತರಬೇತಿ: ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 27,000 ಎಸ್ ಸಿ & ಎಸ್ ಟಿ ಅಭ್ಯರ್ಥಿಗಳಿಗೆ ಖಾಸಗಿ ಕ್ಷೇತ್ರದ ಉದ್ಯೋಗಕ್ಕಾಗಿ ತರಬೇತಿ: ಅರ್ಜಿ ಆಹ್ವಾನ


Social welfare I SC ST Scheme I State government scheme I Karnataka


ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರವರಿಗೆ  ಗೀಗ್ ವರ್ಕರ್ಸ್ ಓರಿಯೆಂಟೇಶನ್ ಗಮನದಲ್ಲಿಡಬೇಕಾದ ಅಂಶಗಳು
ಇಲಾಖಾವತಿಯಿಂದ ಯಾವುದೇ ವೈಯಕ್ತಿಕ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ. ಆದ್ದರಿಂದ,u ಇಲಾಖಾ ವೆಬ್‌ಸೈಟ್‌ನಲ್ಲಿ www.sw.kar.nic.in ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ. ತಪ್ಪು ಮಾಹಿತಿಯ ಕಾರಣದಿಂದ ಉಂಟಾಗಬಹುದಾದ ಪರಿಣಾಮಗಳಿಗೆ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ. ನಿಗಧಿತ ದಿನಾಂಕ ಹಾಗೂ ಸಮಯಕ್ಕೆ ದೈಹಿಕ ಪರೀಕ್ಷೆಗೆ ಹಾಜರಾಗದಿದ್ದರೆ ಆಯ್ಕೆಗೆ ಪರಿಗಣಿಸುವುದಿಲ್ಲ. ಇಂತಹ ನಿರ್ಲಕ್ಷಕ್ಕೆ ಅಭ್ಯರ್ಥಿಗಳೇ ನೇರ ಹೊಣೆ. ಅರ್ಜಿಗಳನ್ನು ಆಹ್ವಾನಿಸಿದೆ.
  • ಎಸ್‌ಸಿ, ಎಸ್‌ಟಿ ಪಂಗಡದವರಿಗೆ ಉಚಿತ ತರಬೇತಿ.
  • ಖಾಸಗಿ ಕಂಪನಿಗಳ ಉದ್ಯೋಗಕ್ಕಾಗಿ ತರಬೇತಿ.
  • ಅರ್ಜಿಗೆ ಡಿಸೆಂಬರ್ 15 ಕೊನೆ ದಿನ.
2023, 24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ 27,000 ಅಭ್ಯರ್ಥಿಗಳಿಗೆ ಕರ್ನಾಟಕ ಸಮಾಜ ಕಲ್ಯಾಣ ಇಲಾಖೆ / ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳ ಉದ್ಯೋಗಗಳಿಗೆ ಸಕಲ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಫ್ಲಿಪ್‌ಕಾರ್ಟ್‌, ಅರ್ಬನ್ ಕಂಪನಿ, ಓಲಾ, ಊಬರ್, ಸ್ವಿಗ್ಗಿ, ಜೊಮ್ಯಾಟೊ, ಅಮೆಜಾನ್, ಗಿಗ್ ವರ್ಕರ್ ಉದ್ಯೋಗಗಳು ಹಾಗೂ ಫ್ರೀಲ್ಯಾನ್ಸರ್ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ, ತರಬೇತಿ ಅವಧಿ, ಅರ್ಜಿ ವಿಧಾನ, ಕೊನೆ ದಿನಾಂಕ, ಇತರೆ ಮಾಹಿತಿ ಈ ಕೆಳಗಿನಂತಿದೆ.
ಅರ್ಹತೆ : ಎಸ್‌ಸಿ / ಎಸ್‌ಟಿಯ ಪುರುಷ, ಮಹಿಳಾ, ತೃತೀಯ ಲಿಂಗ ಎಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2 ದಿನಗಳ ಓರಿಯೆಂಟೇಶನ್ ತರಬೇತಿ
ಅರ್ಹತೆ, ತರಬೇತಿ ಅವಧಿ, ಅರ್ಜಿ ವಿಧಾನ, ಕೊನೆ ದಿನಾಂಕ, ಇತರೆ ಮಾಹಿತಿ ಈ ಕೆಳಗಿನಂತಿದೆ.
ಅರ್ಹತೆ : ಎಸ್‌ಸಿ / ಎಸ್‌ಟಿಯ ಪುರುಷ, ಮಹಿಳಾ, ತೃತೀಯ ಲಿಂಗ ಎಲ್ಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 2 ದಿನಗಳ ಓರಿಯೆಂಟೇಶನ್ ತರಬೇತಿ.
ಕರ್ನಾಟಕದಲ್ಲಿ ನಿವಾಸಿಯಾಗಿರುವ ಎಸ್‌ಸಿ, ಎಸ್‌ಟಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಾಗಿರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ವಾರ್ಷಿಕ ಆದಾಯ : ಕುಟುಂಬದ ವಾರ್ಷಿಕ ಆದಾಯ ರೂ.5-00 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ : www.sw.kar.nic.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 15-12-2023 ರ ಸಂಜೆ 06-00 ಗಂಟೆವರೆಗೆ.
ನಿಗಧಿತ ಗುರಿಗೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.
ಇತರೆ ಷರತ್ತುಗಳು
ತರಬೇತಿಗೆ ಆಯೋಜಿಸುವ ಸ್ಥಳಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ತರಬೇತಿಯನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ.
ಗಮನದಲ್ಲಿಡಬೇಕಾದ ಅಂಶಗಳು
ಇಲಾಖಾವತಿಯಿಂದ ಯಾವುದೇ ವೈಯಕ್ತಿಕ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲ. ಆದ್ದರಿಂದ, ಇಲಾಖಾ ವೆಬ್‌ಸೈಟ್‌ನಲ್ಲಿ www.sw.kar.nic.in ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ. ತಪ್ಪು ಮಾಹಿತಿಯ ಕಾರಣದಿಂದ ಉಂಟಾಗಬಹುದಾದ ಪರಿಣಾಮಗಳಿಗೆ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ. ನಿಗಧಿತ ದಿನಾಂಕ ಹಾಗೂ ಸಮಯಕ್ಕೆ ದೈಹಿಕ ಪರೀಕ್ಷೆಗೆ ಹಾಜರಾಗದಿದ್ದರೆ ಆಯ್ಕೆಗೆ ಪರಿಗಣಿಸುವುದಿಲ್ಲ. ಇಂತಹ ನಿರ್ಲಕ್ಷಕ್ಕೆ ಅಭ್ಯರ್ಥಿಗಳೇ ನೇರ ಹೊಣೆ.

Social welfare I SC ST Scheme I State government scheme I Karnataka