ನಿಮ್ಮ ಸೇವೆಯೆ ನಮಗೆ ಆಧ್ಯತೆ

ನಿಮ್ಮ ಸೇವೆಯೆ ನಮಗೆ ಆಧ್ಯತೆ
ಅರ್ಜಿಯನ್ನ ಹೇಗ ಸಲ್ಲಿಸುವುದು ಮತ್ತು ಹೇಗೆ ಅದರ ಸ್ಥಿತಿ ಹೇಗೆ ತಿಳಿಯುವುದು ಕ್ಲಿಕ್‌ ಮಾಡಿ ತಿಳಿಯಿರಿ.

ಇ-ಶ್ರಮ್ ಕಾರ್ಡ್ ನೋಂದಣಿ ವಯೋಮಿತಿ 70ಕ್ಕೆ ಏರಿಕೆ

(ನಿಮ್ಮ ಸೇವೆಯ ನಮಗೆ ಆಧ್ಯತೆ) ನಾವು ಕೊಟ್ಟಂತಹ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ -ಜಾಹಿರಾತು ಕ್ಲಿಕ್‌ ಮಾಡುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಿ. ಧನ್ಯವಾದಗಳೋಂದಿಗೆ ನಿಮ್ಮ‌, "ಪ್ರಶಾಂತ್‌ ವಿಶ್ವಾನಾಥ್".
GOOGLE NEWS-SPKSEVA KENDRA

ಇ-ಶ್ರಮ್ ಕಾರ್ಡ್ ನೋಂದಣಿ ವಯೋಮಿತಿ 70ಕ್ಕೆ ಏರಿಕೆ

ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಪತ್ರಿಕಾ ಏಜೆಂಟರು ಮತ್ತು ವಿತರಕರಿಗೆ ಹಮ್ಮಿಕೊಂಡಿದ್ದ ಇ-ಶ್ರಮ್ ಕಾರ್ಡ್ ನೋಂದಣಿ ಕಾರ್ಯಕ್ರಮದಲ್ಲಿ ಮಂಡಳಿಯ ಅಧ್ಯಕ್ಷರು ಹಾಗೂ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ
@SantoshSLadINC
ಅವರು ಭಾಗವಹಿಸಿದರು.
ಇ-ಶ್ರಮ್ ಕಾರ್ಡ್ ನೋಂದಣಿ ವಯೋಮಿತಿ 70ಕ್ಕೆ ಏರಿಕೆ