(ನಿಮ್ಮ ಸೇವೆಯ ನಮಗೆ ಆಧ್ಯತೆ) ನಾವು ಕೊಟ್ಟಂತಹ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ -ಜಾಹಿರಾತು ಕ್ಲಿಕ್ ಮಾಡುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಿ. ಧನ್ಯವಾದಗಳೋಂದಿಗೆ ನಿಮ್ಮ, "ಪ್ರಶಾಂತ್ ವಿಶ್ವಾನಾಥ್".
ಪ್ರವೇಶ ಪತ್ರ ಡೌನ್‌ಲೋಡ್‌ಗೆ ಸೂಚನೆಗಳು.13/04/2024 UGNEET-2024 UGCET
ಕೇವಲ UGNEET- 2024 ಪರೀಕ್ಷೆ ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ UGCET ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಆಗುವುದಿಲ್ಲ. ಅದಕ್ಕೆ ಪ್ರಯತ್ನವೂ ಮಾಡಬೇಡಿ. ಅಂತಹವರಿಗೆ NEET ಫಲಿತಾಂಶ ಬಂದ ನಂತರ Verification Slip ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಳಿಕ NEET ಕೌನ್ಸೆಲಿಂಗ್ ನಲ್ಲೂ ಭಾಗವಹಿಸಬಹುದು.
@CMofKarnataka