ನಿಮ್ಮ ಸೇವೆಯೆ ನಮಗೆ ಆಧ್ಯತೆ

ನಿಮ್ಮ ಸೇವೆಯೆ ನಮಗೆ ಆಧ್ಯತೆ
ಅರ್ಜಿಯನ್ನ ಹೇಗ ಸಲ್ಲಿಸುವುದು ಮತ್ತು ಹೇಗೆ ಅದರ ಸ್ಥಿತಿ ಹೇಗೆ ತಿಳಿಯುವುದು ಕ್ಲಿಕ್‌ ಮಾಡಿ ತಿಳಿಯಿರಿ.

CET-24 Admission Tickets Released

CET-24 Admission Tickets Released*
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಇದೇ 18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶ ಪತ್ರವನ್ನು ಬುಧವಾರ ಬಿಡುಗಡೆ ಮಾಡಿದೆ.